1 Chronicles 6 - WEB (Kannada)

1 The sons of Levi: Gershon, Kohath, and Merari.ಲೇವಿಯ ಕುಮಾರರು--ಗೇರ್ಷೋನನು, ಕೆಹಾತನು, ಮೆರಾರೀಯು.

2 The sons of Kohath: Amram, Izhar, and Hebron, and Uzziel.ಕೆಹಾತನ ಕುಮಾರರು ಅಮ್ರಾಮನು ಇಚ್ಹಾರ್‌ ಹೆಬ್ರೋನನು ಉಜ್ಜೀಯೇಲನು.

3 The children of Amram: Aaron, and Moses, and Miriam. The sons of Aaron: Nadab, and Abihu, Eleazar, and Ithamar.ಅಮ್ರಾಮನ ಮಕ್ಕಳು--ಆರೋ ನನು, ಮೋಶೆಯು, ಮಿರ್ಯಾಮಳು.

4 Eleazar became the father of Phinehas, Phinehas became the father of Abishua,ಆರೋನನ ಕುಮಾರರು--ನಾದಬನು ಅಬೀಹೂವು ಎಲ್ಲಾಜಾರನು ಈತಾಮಾರನು. ಎಲ್ಲಾಜಾರನು ಫೀನೆಹಾಸನನ್ನು ಪಡೆ ದನು. ಫೀನೆಹಾಸನು ಅಬೀಷೂವನನ್ನು ಪಡೆದನು.

5 and Abishua became the father of Bukki, and Bukki became the father of Uzzi,ಅಬೀಷೂವನು ಬುಕ್ಕೀಯನನ್ನು ಪಡೆದನು; ಬುಕ್ಕೀ ಯನು ಉಜ್ಜೀಯನನ್ನು ಪಡೆದನು;

6 and Uzzi became the father of Zerahiah, and Zerahiah became the father of Meraioth,ಉಜ್ಜೀಯನು ಜೆರಹ್ಯನನ್ನು ಪಡೆದನು; ಜೆರಹ್ಯನು ಮೆರಾಯೋತ ನನ್ನು ಪಡೆದನು;

7 Meraioth became the father of Amariah, and Amariah became the father of Ahitub,ಮೆರಾಯೋತನು ಅಮರ್ಯನನ್ನು ಪಡೆದನು; ಅಮರ್ಯನು ಅಹೀಟೂಬನನ್ನು ಪಡೆ ದನು.

8 and Ahitub became the father of Zadok, and Zadok became the father of Ahimaaz,ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಅಹೀಮಾಚನನ್ನು ಪಡೆದನು;

9 and Ahimaaz became the father of Azariah, and Azariah became the father of Johanan,ಅಹೀ ಮಾಚನು ಅಜರ್ಯನನ್ನು ಪಡೆದನು; ಅಜರ್ಯನು ಯೋಹಾನಾನನನ್ನು ಪಡೆದನು;

10 and Johanan became the father of Azariah, (he it is who executed the priest's office in the house that Solomon built in Jerusalem),ಯೋಹಾನಾನ ನನು ಯೊರೂಸಲೇಮಿನಲ್ಲಿ ಸೊಲೊಮೋನನು ಕಟ್ಟಿ ಸಿದ ದೇವಾಲಯದೊಳಗೆ ಯಾಜಕಸೇವೆನಡಿಸಿದ ಅಜರ್ಯನನ್ನು ಪಡೆದನು;

11 and Azariah became the father of Amariah, and Amariah became the father of Ahitub,ಅಜರ್ಯನು ಅಮ ರ್ಯನನ್ನು ಪಡೆದನು; ಅಮರ್ಯನು ಅಹೀಟೂಬ ನನ್ನು ಪಡೆದನು;

12 and Ahitub became the father of Zadok, and Zadok became the father of Shallum,ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಶಲ್ಲೂಮನನ್ನು ಪಡೆದನು;

13 and Shallum became the father of Hilkiah, and Hilkiah became the father of Azariah,ಶಲ್ಲೂಮನು ಹಿಲ್ಕೀಯನನ್ನು ಪಡೆದನು; ಹಿಲ್ಕೀ ಯನು ಅಜರ್ಯನನ್ನು ಪಡೆದನು;

14 and Azariah became the father of Seraiah, and Seraiah became the father of Jehozadak;ಅಜರ್ಯನು ಸೆರಾಯನನ್ನು ಪಡೆದನು; ಸೆರಾಯನು ಯೆಹೋಚಾ ದಾಕನನ್ನು ಪಡೆದನು

15 Jehozadak went [into captivity], when Yahweh carried away Judah and Jerusalem by the hand of Nebuchadnezzar.ಕರ್ತನು ನೆಬೂಕದ್ನೆಚ್ಚರನ ಕೈಯಿಂದ ಯೆಹೂದ್ಯರನ್ನೂ, ಯೆರೂಸಲೇಮಿನ ವರನ್ನೂ ಸೆರೆಯಾಗಿ ಒಯ್ದಾಗ ಯೆಹೋಚಾದಾಕನು ಸೆರೆಯಾಗಿ ಹೋದನು.

16 The sons of Levi: Gershom, Kohath, and Merari.ಲೇವಿಯ ಕುಮಾರರು--ಗೇರ್ಷೋನನು ಕೆಹಾ ತನು ಮೆರಾರೀಯು.

17 These are the names of the sons of Gershom: Libni and Shimei.ಗೇರ್ಷೋನನ ಕುಮಾರರ ಹೆಸರುಗಳು--ಲಿಬ್ನೀಯು ಶಿವ್ಮೆಾಯು.

18 The sons of Kohath were Amram, and Izhar, and Hebron, and Uzziel.ಕೆಹಾತನ ಕುಮಾರರು--ಅಮ್ರಾಮನು ಇಚ್ಹಾರನು ಹೆಬ್ರೋ ನನು ಉಜ್ಜೀಯೇಲನು. ಮೆರಾರೀಯ ಕುಮಾರರುಮಹ್ಲೀಯು ಮೂಷೀಯು.

19 The sons of Merari: Mahli and Mushi. These are the families of the Levites according to their fathers' [houses].ಲೇವಿಯರ ಸಂತತಿಗಳು ತಮ್ಮ ಪಿತೃಗಳ ಪ್ರಕಾರ ವಾಗಿ ಯಾವವೆಂದರೆ--

20 Of Gershom: Libni his son, Jahath his son, Zimmah his son,ಗೇರ್ಷೋನಿನವರು--ಇವನ ಮಗನಾದ ಲಿಬ್ನೀಯು; ಇವನ ಮಗನಾದ ಯಹತ್‌; ಇವನ ಮಗನಾದ ಜಿಮ್ಮನು; ಇವನ ಮಗನಾದ ಯೋವಾಹನು; ಇವನ ಮಗನಾದ ಇದ್ದೋನು; ಇವನ ಮಗನಾದ ಜೆರಹನು;

21 Joah his son, Iddo his son, Zerah his son, Jeatherai his son.ಇವನ ಮಗನಾದ ಯೆವತ್ರೈಯನು.

22 The sons of Kohath: Amminadab his son, Korah his son, Assir his son,ಕೆಹಾತನ ಕುಮಾರರು--ಇವನ ಮಗನಾದ ಅವ್ಮೆಾನದಾಬನು; ಇವನ ಮಗನಾದ ಕೋರಹನು; ಇವನ ಮಗನಾದ ಅಸ್ಸೀರನು;

23 Elkanah his son, and Ebiasaph his son, and Assir his son,ಇವನ ಮಗನಾದ ಎಲ್ಕಾನನು; ಇವನ ಮಗನಾದ ಎಬ್ಯಾಸಾಫನು;

24 Tahath his son, Uriel his son, Uzziah his son, and Shaul his son.ಇವನ ಮಗನಾದ ಅಸ್ಸೀರನು; ಇವನ ಮಗನಾದ ತಹತನು; ಇವನ ಮಗನಾದ ಊರಿಯೇಲನು; ಇವನ ಮಗನಾದ ಉಜ್ಜೀಯನು; ಇವನ ಮಗನಾದ ಸೌಲನು.

25 The sons of Elkanah: Amasai, and Ahimoth.ಎಲ್ಕಾನನ ಕುಮಾರರು--ಅಮಾಸೈಯು ಅಹೀಮೋತನು ಎಲ್ಕಾನನು.

26 As for Elkanah, the sons of Elkanah: Zophai his son, and Nahath his son,ಈ ಎಲ್ಕಾನನ ಕುಮಾರರು ಯಾರಂದರೆ -- ಇವನ ಮಗನಾದ ಚೂಫೈಯು; ಇವನ ಮಗನಾದ ನಹತನು;

27 Eliab his son, Jeroham his son, Elkanah his son.ಇವನ ಮಗನಾದ ಎಲೀಯಾಬನು; ಇವನ ಮಗನಾದ ಯೆರೋಹಾಮನು; ಇವನ ಮಗನಾದ ಎಲ್ಕಾನನು.

28 The sons of Samuel: the firstborn [Joel], and the second Abijah.ಸಮುವೇಲನ ಕುಮಾರರು--ಚೊಚ್ಚಲ ಮಗನಾದ ವಷ್ನಿಯನು, ಅಬೀಯನು.

29 The sons of Merari: Mahli, Libni his son, Shimei his son, Uzzah his son,ಮೆರಾರೀಯ ಕುಮಾರರು--ಮಹ್ಲೀಯು ಇವನ ಮಗನಾದ ಲಿಬ್ನೀಯು; ಇವನ ಮಗನಾದ ಶಿವ್ಮೆಾ;

30 Shimea his son, Haggiah his son, Asaiah his son.ಇವನ ಮಗನಾದ ಉಜ್ಜಾನು; ಇವನ ಮಗನಾದ ಶಿಮ್ಮಾನು; ಇವನ ಮಗನಾದ ಹಗ್ಗೀಯನು; ಇವನ ಮಗನಾದ ಅಸಾಯನು.

31 These are they whom David set over the service of song in the house of Yahweh, after that the ark had rest.ಮಂಜೂಷವನ್ನು ನೆಲೆಯಾಗಿ ಇರಿಸಿದ ತರು ವಾಯ ದಾವೀದನು ಕರ್ತನ ಮನೆಯಲ್ಲಿ ಹಾಡುವ ಸೇವೆಯ ಮೇಲೆ ಇರಿಸಿದವರು ಇವರೇ.

32 They ministered with song before the tent of the tent of meeting, until Solomon had built the house of Yahweh in Jerusalem: and they waited on their office according to their order.ಸೊಲೊ ಮೋನನು ಯೆರೂಸಲೇಮಿನಲ್ಲಿ ಕರ್ತನ ಮನೆಯನ್ನು ಕಟ್ಟುವ ವರೆಗೆ ಇವರು ಹಾಡುವ ಸೇವೆಯಲ್ಲಿ ಸಭೆಯ ಗುಡಾರ ನಿವಾಸದ ಮುಂದೆ ಸೇವಿಸುತ್ತಾ ಇದ್ದರು; ಆಗ ಅವರು ತಮ್ಮ ಸೇವೆಯಲ್ಲಿ ಕ್ರಮದ ಪ್ರಕಾರ ಕಾಯುತ್ತಿದ್ದರು.

33 These are those who waited, and their sons. Of the sons of the Kohathites: Heman the singer, the son of Joel, the son of Samuel,ತಮ್ಮ ಮಕ್ಕಳ ಸಂಗಡ ಕಾಯುತ್ತಿದ್ದವರು ಯಾರಂದರೆ--ಕೆಹಾತ್ಯರ ಮಕ್ಕಳಲ್ಲಿ ಸಂಗೀತಗಾರನಾದ ಹೇಮಾನನು. ಇವನು ಯೋವೇಲನ ಮಗನು,

34 the son of Elkanah, the son of Jeroham, the son of Eliel, the son of Toah,ಇವನು ಸಮುವೇಲನ ಮಗನು, ಇವನು ಎಲ್ಕಾನನ ಮಗನು, ಇವನು ಯೆರೋಹಾಮನ ಮಗನು, ಇವನು ಎಲೀಯೇಲನ ಮಗನು,

35 the son of Zuph, the son of Elkanah, the son of Mahath, the son of Amasai,ಇವನು ತೋಹನ ಮಗನು, ಇವನು ಚೂಫನ ಮಗನು, ಇವನು ಎಲ್ಕಾನನ ಮಗನು, ಇವನು ಮಹತನ ಮಗನು,

36 the son of Elkanah, the son of Joel, the son of Azariah, the son of Zephaniah,ಇವನು ಅಮಾಸೈಯ ಮಗನು, ಇವನು ಎಲ್ಕಾನನ ಮಗನು, ಇವನು ಯೋವೇಲನ ಮಗನು, ಇವನು ಅಜರ್ಯನ ಮಗನು, ಇವನು ಚೆಫನ್ಯನ ಮಗನು,

37 the son of Tahath, the son of Assir, the son of Ebiasaph, the son of Korah,ಇವನು ತಹತನ ಮಗನು, ಇವನು ಅಸೀರನ ಮಗನು, ಇವನು ಎಬ್ಯಾಸಾಫನ ಮಗನು, ಇವನು ಕೋರಹನ ಮಗನು, ಇವನು ಇಚ್ಹಾರನ ಮಗನು

38 the son of Izhar, the son of Kohath, the son of Levi, the son of Israel.ಇವನು ಕೆಹಾತನ ಮಗನು, ಇವನು ಲೇವಿಯನ ಮಗನು, ಇವನು ಇಸ್ರಾಯೇಲನ ಮಗನು.

39 His brother Asaph, who stood on his right hand, even Asaph the son of Berechiah, the son of Shimea,ಇವನ ಬಲಗಡೆ ನಿಂತಿರುವ ಇವನ ಸಹೋ ದರನಾದ ಆಸಾಫನು; ಈ ಆಸಾಫನು ಬೆರೆಕ್ಯನ ಮಗನು, ಇವನು ಶಿಮ್ಮನ ಮಗನು,

40 the son of Michael, the son of Baaseiah, the son of Malchijah,ಇವನು ವಿಾಕಾಯೇಲನ ಮಗನು, ಇವನು ಬಾಸೇಯನ ಮಗನು, ಇವನು ಮಲ್ಕೀಯನ ಮಗನು, ಇವನು ಎತ್ನಿಯ ಮಗನು,

41 the son of Ethni, the son of Zerah, the son of Adaiah,ಇವನು ಜೆರಹನ ಮಗನು, ಇವನು ಅದಾಯನ ಮಗನು, ಇವನು ಏತಾನನ ಮಗನು,

42 the son of Ethan, the son of Zimmah, the son of Shimei,ಇವನು ಜಿಮ್ಮನ ಮಗನು, ಇವನು ಶಿವ್ಮೆಾಯ ಮಗನು,

43 the son of Jahath, the son of Gershom, the son of Levi.ಇವನು ಯಹತನ ಮಗನು, ಇವನು ಗೇರ್ಷೋಮನ ಮಗನು, ಇವನು ಲೇವಿಯ ಮಗನು.

44 On the left hand their brothers the sons of Merari: Ethan the son of Kishi, the son of Abdi, the son of Malluch,ಅವರ ಸಹೋದರರಾದ ಮೆರಾರೀ ಕುಮಾ ರರು ಎಡಗಡೆಯಲ್ಲಿ ನಿಂತಿದ್ದರು. ಏತಾನನು ಕೀಷೀಯ ಮಗನು, ಇವನು ಅಬ್ದೀಯ ಮಗನು,

45 the son of Hashabiah, the son of Amaziah, the son of Hilkiah,ಇವನು ಮಲ್ಲೂಕನ ಮಗನು, ಇವನು ಹಷಬ್ಯನ ಮಗನು, ಇವನು ಅಮಚ್ಯನ ಮಗನು, ಇವನು ಹಿಲ್ಕೀಯನ ಮಗನು,

46 the son of Amzi, the son of Bani, the son of Shemer,ಇವನು ಅವ್ಚೆಾಯ ಮಗನು, ಇವನು ಬಾನೀಯ ಮಗನು,

47 the son of Mahli, the son of Mushi, the son of Merari, the son of Levi.ಇವನು ಶೆಮೆರನ ಮಗನು, ಇವನು ಮಹ್ಲೀಯ ಮಗನು, ಇವನು ಮೂಷೀಯ ಮಗನು, ಇವನು ಮೆರಾರಿಯ ಮಗನು, ಇವನು ಲೇವಿಯ ಮಗನು.

48 Their brothers the Levites were appointed for all the service of the tent of the house of God.ಅವರ ಸಹೋದರರಾದ ಲೇವಿಯರು ದೇವರ ಮನೆಯ ಗುಡಾರದ ಸಮಸ್ತ ಸೇವೆಗೆ ನೇಮಿಸಲ್ಪಟ್ಟ ವರಾಗಿದ್ದರು.

49 But Aaron and his sons offered on the altar of burnt offering, and on the altar of incense, for all the work of the most holy place, and to make atonement for Israel, according to all that Moses the servant of God had commanded.ಆದರೆ ಆರೋನನು ಅವನ ಕುಮಾ ರರು ದಹನಬಲಿಯ ಪೀಠದ ಮೇಲೆಯೂ ಧೂಪ ಪೀಠದ ಮೇಲೆಯೂ ಅರ್ಪಿಸುತ್ತಿದ್ದರು. ದೇವರ ಸೇವಕನಾದ ಮೋಶೆ ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಅವರು ಮಹಾಪರಿಶುದ್ಧ ಸ್ಥಾನದ ಸಮಸ್ತ ಕಾರ್ಯಕ್ಕೂ ಇಸ್ರಾಯೇಲಿಗೋಸ್ಕರ ಪ್ರಾಯಶ್ಚಿತ್ತ ಮಾಡುವದಕ್ಕೂ ನೇಮಿಸಲ್ಪಟ್ಟರು.

50 These are the sons of Aaron: Eleazar his son, Phinehas his son, Abishua his son,ಆರೋನನ ಕುಮಾರರು-- ಇವನ ಮಗನು ಎಲ್ಲಾಜಾರನು, ಇವನ ಮಗನು ಫಿನೇ ಹಾಸನು, ಇವನ ಮಗನು ಅಬೀಷೂವನು,

51 Bukki his son, Uzzi his son, Zerahiah his son,ಇವನ ಮಗನು ಬುಕ್ಕೀಯು, ಇವನ ಮಗನು ಉಜ್ಜೀಯು, ಇವನ ಮಗನು ಜೆರಹ್ಯಾಹನು, ಇವನ ಮಗನು ಮೆರಾಯೋತನು,

52 Meraioth his son, Amariah his son, Ahitub his son,ಇವನ ಮಗನು ಅಮರ್ಯನು, ಇವನ ಮಗನು ಅಹೀಟೂಬನು,

53 Zadok his son, Ahimaaz his son.ಇವನ ಮಗನು ಚಾದೋಕನು, ಇವನ ಮಗನು ಅಹಿಮಾಚನು.

54 Now these are their dwelling-places according to their encampments in their borders: to the sons of Aaron, of the families of the Kohathites (for theirs was the [first] lot),ತಮ್ಮ ಮೇರೆಗಳೊಳಗೆ ಇರುವ ತಮ್ಮ ಕೋಟೆ ಗಳಲ್ಲಿ ಆರೋನನ ಕುಮಾರರ ನಿವಾಸ ಸ್ಥಾನಗಳು

55 to them they gave Hebron in the land of Judah, and the suburbs of it round about it;ಯಾವವೆಂದರೆ--ಕೆಹಾತನ ಕುಟುಂಬಗಳಿಗೆ ಚೀಟು ಬಿದ್ದ ಪ್ರಕಾರ ಯೆಹೂದದ ದೇಶದಲ್ಲಿ ಹೆಬ್ರೋನ್‌ ಪಟ್ಟಣವೂ ಅದರ ಸುತ್ತಲಿರುವ ಉಪನಗರಗಳೂ ಅವರಿಗೆ ಕೊಡಲ್ಪಟ್ಟವು.

56 but the fields of the city, and the villages of it, they gave to Caleb the son of Jephunneh.ಆದರೆ ಆ ಪಟ್ಟಣದ ಹೊಲಗಳನ್ನೂ ಅದರ ಗ್ರಾಮಗಳನ್ನೂ ಯೆಪುನ್ನೆಯ ಮಗನಾದ ಕಾಲೇಬನಿಗೆ ಕೊಟ್ಟರು.

57 To the sons of Aaron they gave the cities of refuge, Hebron; Libnah also with its suburbs, and Jattir, and Eshtemoa with its suburbs,ಯೆಹೂದದ ಕುಲಗಳಲ್ಲಿ ಆರೋನನ ಕುಮಾರರಿಗೆ ಕೊಟ್ಟ ಕುಲಗಳಲ್ಲಿ ಯಾವವಂದರೆ ಆಶ್ರಯವಾದ ಹೆಬ್ರೋನೂ ಲಿಬ್ನವೂ, ಅದರ ಉಪನಗರಗಳೂ, ಯತ್ತೀರೂ ಎಷ್ಟೆಮೋವವೂ ಅವುಗಳ ಉಪನಗರಗಳೂ,

58 and Hilen with its suburbs, Debir with its suburbs,ಹೀಲೇನೂ ಅದರ ಉಪನಗರಗಳೂ ದೆಬೀರೂ ಅದರ ಉಪನಗರಗಳೂ,

59 and Ashan with its suburbs, and Beth-shemesh with its suburbs;ಆಷಾನೂ ಅದರ ಉಪನಗರಗಳೂ, ಬೇತ್ಷೆಮೆಷೂ ಅದರ ಉಪನಗರಗಳೂ,

60 and out of the tribe of Benjamin, Geba with its suburbs, and Allemeth with its suburbs, and Anathoth with its suburbs. All their cities throughout their families were thirteen cities.ಬೆನ್ಯಾವಿಾನನ ಗೋತ್ರ ದಿಂದ ಕೊಟ್ಟವುಗಳು--ಗೆಬವೂ ಅದರ ಉಪನಗರ ಗಳೂ, ಆಲೆಮೆತೂ ಅದರ ಉಪನಗರಗಳೂ, ಅನಾ ತೋತೂ ಅದರ ಉಪನಗರಗಳೂ ಇವರ ಕುಟುಂಬ ಗಳಿಗೆ ಉಂಟಾದ ಎಲ್ಲಾ ಪಟ್ಟಣಗಳು ಹದಿಮೂರು.

61 To the rest of the sons of Kohath [were given] by lot, out of the family of the tribe, out of the half-tribe, the half of Manasseh, ten cities.ಆ ಗೊತ್ರದ ಕುಟುಂಬಗಳಲ್ಲಿ ಉಳಿದ ಕೆಹಾತನ ಕುಮಾರರಿಗೂ ಚೀಟು ಹಾಕಿ ಮನಸ್ಸೆಯ ಅರ್ಧ ಗೋತ್ರದಿಂದ ಹತ್ತು ಪಟ್ಟಣಗಳು ಕೊಡಲ್ಪಟ್ಟಿದ್ದವು.

62 To the sons of Gershom, according to their families, out of the tribe of Issachar, and out of the tribe of Asher, and out of the tribe of Naphtali, and out of the tribe of Manasseh in Bashan, thirteen cities.ಗೇರ್ಷೋಮನ ಕುಮಾರರಿಗೆ ತಮ್ಮ ಕುಟುಂಬಗಳ ಪ್ರಕಾರವೇ ಇಸ್ಸಾಕಾರನ ಗೋತ್ರದಿಂದಲೂ, ಆಶೇರನ ಗೋತ್ರದಿಂದಲೂ, ನಫ್ತಾಲಿಯ ಗೋತ್ರದಿಂದಲೂ, ಬಾಷಾನಿನಲ್ಲಿರುವ ಮನಸ್ಸೆಯ ಗೋತ್ರದಿಂದಲೂ, ಹದಿಮೂರು ಪಟ್ಟಣಗಳು ಕೊಡಲ್ಪಟ್ಟಿದ್ದವು.

63 To the sons of Merari [were given] by lot, according to their families, out of the tribe of Reuben, and out of the tribe of Gad, and out of the tribe of Zebulun, twelve cities.ಮೆರಾ ರೀಯ ಕುಮಾರರಿಗೂ ಅವರ ಕುಟುಂಬಗಳ ಪ್ರಕಾರ ಚೀಟು ಹಾಕಿ ರೂಬೇನನ ಗೋತ್ರದಿಂದಲೂ, ಗಾದನ ಗೋತ್ರದಿಂದಲೂ, ಜೆಬೂಲೂನನ ಗೋತ್ರ ದಿಂದಲೂ, ಹನ್ನೆರಡು ಪಟ್ಟಣಗಳು ಕೊಡಲ್ಪಟ್ಟಿದ್ದವು.

64 The children of Israel gave to the Levites the cities with their suburbs.ಇಸ್ರಾಯೇಲಿನ ಮಕ್ಕಳು ಲೇವಿಯರಿಗೆ ಈ ಪಟ್ಟಣಗಳನ್ನೂ ಅವುಗಳ ಉಪನಗರಗಳನ್ನೂ ಕೂಡಾ ಕೊಟ್ಟರು.

65 They gave by lot out of the tribe of the children of Judah, and out of the tribe of the children of Simeon, and out of the tribe of the children of Benjamin, these cities which are mentioned by name.ಅವರು ಯೆಹೂದನ ಮಕ್ಕಳ ಗೋತ್ರ ದಿಂದಲೂ, ಸಿಮೆಯೋನನ ಮಕ್ಕಳ ಗೋತ್ರ ದಿಂದಲೂ, ಬೆನ್ಯಾವಿಾನನ ಮಕ್ಕಳ ಗೋತ್ರ ದಿಂದಲೂ, ಹೆಸರಾಗಿ ಹೇಳಲ್ಪಟ್ಟ ಈ ಪಟ್ಟಣಗಳನ್ನು ಚೀಟುಗಳ ಪ್ರಕಾರ ಕೊಟ್ಟರು.

66 Some of the families of the sons of Kohath had cities of their borders out of the tribe of Ephraim.ಕೆಹಾತನ ಕುಮಾರರ ಮಿಕ್ಕಾದ ಕುಟುಂಬಗಳಿಗೂ ಅವರ ಮೇರೆಗಳಲ್ಲಿ ಎಫ್ರಾಯಾಮನ ಗೋತ್ರದೊಳಗೆ ಪಟ್ಟಣಗಳು ದೊರೆತಿದ್ದವು.

67 They gave to them the cities of refuge, Shechem in the hill-country of Ephraim with its suburbs; Gezer also with its suburbs,ಇದಲ್ಲದೆ ಆಶ್ರಯ ಪಟ್ಟಣಗಳಾಗಿರುವ ಹಾಗೆ ಅವರಿಗೆ ಎಫ್ರಾಯಾಮ್‌ ಬೆಟ್ಟದಲ್ಲಿರುವ ಶೆಕೆಮನ್ನೂ ಅದರ ಉಪನಗರಗಳನ್ನೂ, ಗೆಜರನ್ನೂ ಅದರ ಉಪನಗರಗಳನ್ನೂ,

68 and Jokmeam with its suburbs, and Beth Horon with its suburbs,ಯೊಕ್ಮೆಯಾ ಮನ್ನೂ ಅದರ ಉಪನಗರಗಳನ್ನೂ, ಬೇತ್‌ಹೋ ರೋನನ್ನೂ ಅದರ ಉಪನಗರಗಳನ್ನೂ,

69 and Aijalon with its suburbs, and Gath-rimmon with its suburbs;ಅಯ್ಯಾ ಲೋನನ್ನೂ ಅದರ ಉಪನಗರಗಳನ್ನೂ, ಗತ್ರಿಮ್ಮೋ ನನ್ನೂ ಅದರ ಉಪನಗರಗಳನ್ನೂ ಕೊಟ್ಟರು.

70 and out of the half-tribe of Manasseh, Aner with its suburbs, and Bileam with its suburbs, for the rest of the family of the sons of Kohath.ಇದ ಲ್ಲದೆ ಕೆಹಾತನ ಕುಮಾರರ ಮಿಕ್ಕಾದ ಕುಟುಂಬಕ್ಕೋಸ್ಕರ ಮನಸ್ಸೆಯ ಅರ್ಧ ಗೋತ್ರದಿಂದ ಆನೇರ್‌ ಅದರ ಉಪನಗರಗಳನ್ನೂ, ಬಿಳ್ಳಾಮನ್ನೂ ಅದರ ಉಪನಗರ ಗಳನ್ನೂ ಕೊಟ್ಟರು.

71 To the sons of Gershom [were given], out of the family of the half-tribe of Manasseh, Golan in Bashan with its suburbs, and Ashtaroth with its suburbs;ಮನಸ್ಸೆಯ ಅರ್ಧ ಗೋತ್ರದಿಂದ ಗೇರ್ಷೋ ಮನ ಕುಮಾರರಿಗೆ ಬಾಷಾನಿನಲ್ಲಿರುವ ಗೋಲಾನೂ ಅದರ ಉಪನಗರಗಳೂ, ಅಷ್ಟಾರೋಟ್‌ ಅದರ ಉಪನಗರಗಳೂ,

72 and out of the tribe of Issachar, Kedesh with its suburbs, Daberath with its suburbs,ಇಸ್ಸಾಕಾರನ ಗೋತ್ರದಿಂದ ಕೆದೆಷೂ ಅದರ ಉಪನಗರಗಳೂ, ದಾಬೆರತೂ ಅದರ ಉಪನಗರಗಳೂ, ರಾಮೋತೂ ಅದರ ಉಪನಗರ ಗಳೂ,

73 and Ramoth with its suburbs, and Anem with its suburbs;ಆನೇಮೂ ಅದರ ಉಪನಗರಗಳೂ,

74 and out of the tribe of Asher, Mashal with its suburbs, and Abdon with its suburbs,ಆಶೇರನ ಗೋತ್ರದಿಂದ ಮಾಷಾಲೂ ಅದರ ಉಪನಗರಗಳೂ,

75 and Hukok with its suburbs, and Rehob with its suburbs;ಅಬ್ದೋನೂ ಅದರ ಉಪ ನಗರಗಳೂ, ಹೂಕೋಕೂ ಅದರ ಉಪನಗರಗಳೂ, ರೆಹೋಬೂ ಅದರ ಉಪನಗರಗಳೂ,

76 and out of the tribe of Naphtali, Kedesh in Galilee with its suburbs, and Hammon with its suburbs, and Kiriathaim with its suburbs.ನಫ್ತಾಲಿ ಗೋತ್ರದಿಂದ ಗಲಿಲಾಯದಲ್ಲಿರುವ ಕೆದೆಷೂ ಅದರ ಉಪನಗರಗಳೂ, ಹಮ್ಮೋನೂ ಅದರ ಉಪನಗರಗಳೂ, ಕಿರ್ಯಾತಯಿಮೂ ಅದರ ಉಪನಗರಗಳೂ ಕೊಡಲ್ಪಟ್ಟಿದ್ದವು.

77 To the rest of [the Levites], the sons of Merari, [were given], out of the tribe of Zebulun, Rimmono with its suburbs, Tabor with its suburbs;ಮೆರಾರೀಯ ಉಳಿದ ಮಕ್ಕಳಿಗೂ ಜೆಬುಲೂನನ ಗೋತ್ರದಿಂದ ರಿಮ್ಮೋನೋ ಅದರ ಉಪನಗರಗಳೂ, ತಾಬೋರೂ ಅದರ ಉಪನಗರಗಳೂ,

78 and beyond the Jordan at Jericho, on the east side of the Jordan, [were given them], out of the tribe of Reuben, Bezer in the wilderness with its suburbs, and Jahzah with its suburbs,ಯೊರ್ದ ನಿನ ಆಚೇ ಕಡೆ ಯೆರಿಕೋವಿನ ಬಳಿಯಲ್ಲಿ ಯೊರ್ದ ನಿಂದ ಮೂಡಣದಿಕ್ಕಿನಲ್ಲಿ ರೂಬೇನನ ಗೋತ್ರದಿಂದ ಅರಣ್ಯದಲ್ಲಿರುವ ಬೆಚರೂ ಅದರ ಉಪನಗರಗಳೂ, ಯಹಚವೂ ಅದರ ಉಪನಗರಗಳೂ,

79 and Kedemoth with its suburbs, and Mephaath with its suburbs;ಕೆದೇ ಮೋತೂ ಅದರ ಉಪನಗರಗಳೂ, ಮೇಫಾತ್‌ಅದರ ಉಪನಗರಗಳೂ;

80 and out of the tribe of Gad, Ramoth in Gilead with its suburbs, and Mahanaim with its suburbs,ಗಾದನ ಗೋತ್ರದಿಂದ ಗಿಲ್ಯಾದಿನಲ್ಲಿರುವ ರಾಮೋತೂ ಅದರ ಉಪನಗರ ಗಳೂ, ಮಹನಯಿಮೂ ಅದರ ಉಪನಗರಗಳೂ,

81 and Heshbon with its suburbs, and Jazer with its suburbs.ಹೆಷ್ಬೋನೂ ಅದರ ಉಪನಗರಗಳೂ, ಯಗ್ಜೇರೂ ಅದರ ಉಪನಗರಗಳೂ ಕೊಡಲ್ಪಟ್ಟವು.

Kannada Bible