John 21 - YLT (Kannada)

1 After these things did Jesus manifest himself again to the disciples on the sea of Tiberias, and he did manifest himself thus:​ಇವುಗಳಾದ ಮೇಲೆ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ತನ್ನನ್ನು ತಿರಿಗಿ ತೋರಿಸಿಕೊಂಡನು. ಆತನು ತನ್ನನ್ನು ತೋರಿಸಿ ಕೊಂಡ ರೀತಿ ಹೇಗಂದರೆ--

2 There were together Simon Peter, and Thomas who is called Didymus, and Nathanael from Cana of Galilee, and the `sons' of Zebedee, and two others of his disciples.ಸೀಮೋನ ಪೇತ್ರನೂ ದಿದುಮನೆಂಬ ತೋಮನೂ ಗಲಿಲಾಯದ ಕಾನಾ ಊರಿನ ನತಾನಯೇಲನೂ ಜೆಬೆದಾಯನ ಮಕ್ಕಳೂ ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಒಟ್ಟಾಗಿ ಕೂಡಿದ್ದರು.

3 Simon Peter saith to them, `I go away to fish;' they say to him, `We go -- we also -- with thee;' they went forth and entered into the boat immediately, and on that night they caught nothing.ಆಗ ಸೀಮೋನ ಪೇತ್ರನು ಅವರಿಗೆ--ನಾನು ವಿಾನು ಹಿಡಿಯುವದಕ್ಕೆ ಹೋಗುತ್ತೇನೆ ಅನ್ನಲು ಅವರು ಅವನಿಗೆ--ನಾವು ಸಹ ನಿನ್ನ ಸಂಗಡ ಬರುತ್ತೇವೆ ಅಂದರು. ಅವರು ಹೊರಟುಹೋಗಿ ಕೂಡಲೆ ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿಯಲ್ಲಿ ಏನೂ ಹಿಡಿಯಲಿಲ್ಲ.

4 And morning being now come, Jesus stood at the shore, yet indeed the disciples did not know that it is Jesus;ಬೆಳಗಾದಾಗ ಯೇಸು ದಡದಲ್ಲಿ ನಿಂತಿದ್ದನು. ಆದರೆ ಆತನು ಯೇಸು ಎಂದು ಶಿಷ್ಯರು ತಿಳಿಯಲಿಲ್ಲ.

5 Jesus, therefore, saith to them, `Lads, have ye any meat?'ಆಗ ಯೇಸು ಅವರಿಗೆ--ಮಕ್ಕಳಿರಾ, ನಿಮಗೆ ಊಟಕ್ಕೆ ಏನಾದರೂ ಇದೆಯೋ ಅನ್ನಲು ಅವರು ಆತನಿಗೆ--ಇಲ್ಲವೆಂದು ಉತ್ತರ ಕೊಟ್ಟರು.

6 they answered him, `No;' and he said to them, `Cast the net at the right side of the boat, and ye shall find;' they cast, therefore, and no longer were they able to draw it, from the multitude of the fishes.ಆತನು ಅವರಿಗೆ--ದೋಣಿಯ ಬಲಗಡೆಯಲ್ಲಿ ಬಲೆಯನ್ನು ಬೀಸಿರಿ; ಆಗ ಸಿಕ್ಕುವದು ಅಂದನು. ಅವರು ಬೀಸಿದಾಗ ವಿಾನುಗಳ ರಾಶಿಯ ದೆಸೆಯಿಂದ ಅದನ್ನು ಎಳೆಯಲಾರದೆ ಇದ್ದರು.

7 That disciple, therefore, whom Jesus was loving saith to Peter, `The Lord it is!' Simon Peter, therefore, having heard that it is the Lord, did gird on the outer coat, (for he was naked,) and did cast himself into the sea;ಆದದರಿಂದ ಯೇಸು ಪ್ರೀತಿಸಿದ ಆ ಶಿಷ್ಯನು ಪೇತ್ರನಿಗೆ--ಆತನು ಕರ್ತನು ಅಂದನು. ಆತನು ಕರ್ತನೆಂದು ಸೀಮೋನ ಪೇತ್ರನು ಕೇಳಿ ತನ್ನ ಬೆಸ್ತರ ಅಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ದುಮುಕಿ ದನು (ಯಾಕಂದರೆ ಅವನು ಬೆತ್ತಲೆಯಾಗಿದ್ದನು).

8 and the other disciples came by the little boat, for they were not far from the land, but as it were about two hundred cubits off, dragging the net of the fishes;ಉಳಿದ ಶಿಷ್ಯರು ವಿಾನುಗಳಿದ್ದ ಬಲೆಯನ್ನು ಎಳೆಯುತ್ತಾ ಒಂದು ಚಿಕ್ಕ ದೋಣಿಯಲ್ಲಿ ಬಂದರು; (ಯಾಕಂದರೆ ಅವರು ದಡದಿಂದ ದೂರವಿರಲಿಲ್ಲ; ಆದರೆ ಅದು ಇನ್ನೂರು ಮೊಳ ದಷ್ಟಿತ್ತು).

9 when, therefore, they came to the land, they behold a fire of coals lying, and a fish lying on it, and bread.ಅವರು ದಡಕ್ಕೆ ಬಂದ ಕೂಡಲೆ ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ವಿಾನುಗಳನ್ನೂ ರೊಟ್ಟಿಯನ್ನೂ ಕಂಡರು.

10 Jesus saith to them, `Bring ye from the fishes that ye caught now;'ಯೇಸು ಅವರಿಗೆ--ನೀವು ಈಗ ಹಿಡಿದ ವಿಾನುಗಳಲ್ಲಿ ಕೆಲ ವನ್ನು ತನ್ನಿರಿ ಅಂದನು.

11 Simon Peter went up, and drew the net up on the land, full of great fishes, an hundred fifty and three, and though they were so many, the net was not rent.ಸೀಮೋನ ಪೇತ್ರನು ಹೋಗಿ ನೂರೈವತ್ತು ಮೂರು ದೊಡ್ಡ ವಿಾನುಗಳಿಂದ ತುಂಬಿದ ಬಲೆಯನ್ನು ದಡಕ್ಕೆ ಎಳೆದನು. ಅಷ್ಟು ವಿಾನು ಗಳಿದ್ದರೂ ಬಲೆಯು ಹರಿದಿರಲಿಲ್ಲ.

12 Jesus saith to them, `Come ye, dine;' and none of the disciples was venturing to inquire of him, `Who art thou?' knowing that it is the Lord;ಯೇಸು ಅವ ರಿಗೆ--ಬಂದು ಊಟಮಾಡಿರಿ ಅಂದನು; ಆತನು ಕರ್ತನೆಂದು ತಿಳಿದಿದ್ದರಿಂದ--ನೀನು ಯಾರು ಎಂದು ಆತನನ್ನು ಕೇಳಲು ಶಿಷ್ಯರಲ್ಲಿ ಯಾರಿಗೂ ಧೈರ್ಯ ವಿರಲಿಲ್ಲ.

13 Jesus, therefore, doth come and take the bread and give to them, and the fish in like manner;ಆಗ ಯೇಸು ಬಂದು ರೊಟ್ಟಿಯನ್ನು ತೆಗೆದುಕೊಂಡು ಕೊಟ್ಟನು; ಹಾಗೆಯೇ ವಿಾನನ್ನೂ ಕೊಟ್ಟನು.

14 this `is' now a third time Jesus was manifested to his disciples, having been raised from the dead.ಯೇಸು ಸತ್ತವರೊಳಗಿಂದ ಎದ್ದ ಮೇಲೆ ತನ್ನ ಶಿಷ್ಯರಿಗೆ ತನ್ನನ್ನು ತೋರಿಸಿಕೊಂಡದ್ದು ಇದು ಮೂರನೆಯ ಸಾರಿ.

15 When, therefore, they dined, Jesus saith to Simon Peter, `Simon, `son' of Jonas, dost thou love me more than these?' he saith to him, `Yes, Lord; thou hast known that I dearly love thee;' he saith to him, `Feed my lambs.'ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ--ಯೋನನ ಮಗನಾದ ಸೀಮೋನನೇ, ನೀನು ಇವುಗಳಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತ ನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇ ನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ

16 He saith to him again, a second time, `Simon, `son' of Jonas, dost thou love me?' he saith to him, `Yes, Lord; thou hast known that I dearly love thee;' he saith to him, `Tend my sheep.'ಆತನು ತಿರಿಗಿ ಎರಡನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ--ನನ್ನ ಕುರಿಗಳನ್ನು ಮೇಯಿಸು ಎಂದು

17 He saith to him the third time, `Simon, `son' of Jonas, dost thou dearly love me?' Peter was grieved that he said to him the third time, `Dost thou dearly love me?' and he said to him, `Lord, thou hast known all things; thou dost know that I dearly love thee.' Jesus saith to him, `Feed my sheep;ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ

18 verily, verily, I say to thee, When thou wast younger, thou wast girding thyself and wast walking whither thou didst will, but when thou mayest be old, thou shalt stretch forth thy hands, and another will gird thee, and shall carry `thee' whither thou dost not will;'ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ--ನೀನು ಯೌವನಸ್ಥನಾಗಿದ್ದಾಗ ನೀನೇ ನಿನ್ನ ನಡುಕಟ್ಟಿಕೊಂಡು ಇಷ್ಟಬಂದ ಕಡೆಗೆ ತಿರುಗಾ ಡುತ್ತಿದ್ದಿ; ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ತೆಗೆದುಕೊಂ

19 and this he said, signifying by what death he shall glorify God; and having said this, he saith to him, `Be following me.'ಅವನು ಎಂಥ ಮರಣ ದಿಂದ ದೇವರನ್ನು ಮಹಿಮೆಪಡಿಸಬೇಕಾಗಿದೆ ಎಂದು ಸೂಚಿಸಿ ಆತನು ಇದನ್ನು ಹೇಳಿದನು. ಆತನು ಇದನ್ನು ಹೇಳಿದ ಮೇಲೆ ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು.

20 And Peter having turned about doth see the disciple whom Jesus was loving following, (who also reclined in the supper on his breast, and said, `Sir, who is he who is delivering thee up?')ಊಟದಲ್ಲಿ ಆತನ ಎದೆಗೆ ಒರಗಿಕೊಂಡು-- ಕರ್ತನೇ, ನಿನ್ನನ್ನು ಹಿಡುಕೊಡುವವನು ಯಾರು ಎಂದು ಕೇಳಿದಂಥ ಮತ್ತು ಯೇಸು ಪ್ರೀತಿಸಿದಂಥ ಶಿಷ್ಯನು ಹಿಂದೆ ಬರುವದನ್ನು ಪೇತ್ರನು ಹಿಂತಿರುಗಿ ನೋಡಿ

21 Peter having seen this one, saith to Jesus, `Lord, and what of this one?'ಯೇಸುವಿಗೆ--ಕರ್ತನೇ, ಈ ಮನುಷ್ಯನ ವಿಷಯವೇನು ಅಂದನು.

22 Jesus saith to him, `If him I will to remain till I come, what -- to thee? be thou following me.' This word, therefore, went forth to the brethren that that disciple doth not die,ಯೇಸು ಅವನಿಗೆ--ನಾನು ಬರುವ ತನಕ ಅವನು ಇರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು? ನೀನು ನನ್ನನ್ನು ಹಿಂಬಾ ಲಿಸು ಅಂದನು.

23 yet Jesus did not say to him, that he doth not die, but, `If him I will to remain till I come, what -- to thee?'ಆಗ ಆ ಶಿಷ್ಯನು ಸಾಯುವದಿ ಲ್ಲವೆಂಬ ಮಾತು ಸಹೋದರರಲ್ಲಿ ಹರಡಿತು. ಆದರೂ--ಅವನು ಸಾಯುವದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ; ಆದರೆ--ನಾನು ಬರುವ ತನಕ ಅವನು ಇರುವದು ನನಗೆ ಮನಸ್ಸಿದ್ದರೆ ಅದು ನಿನಗೇನು ಎಂತಲೇ ಹೇಳಿದನು.

24 this is the disciple who is testifying concerning these things, and he wrote these things, and we have known that his testimony is true.ಇವುಗಳ ವಿಷಯವಾಗಿ ಸಾಕ್ಷಿ ಹೇಳಿ ಇವುಗಳನ್ನು ಬರೆದ ಶಿಷ್ಯನು ಇವನೇ; ಇವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು.

25 And there are also many other things -- as many as Jesus did -- which, if they may be written one by one, not even the world itself I think to have place for the books written. Amen.ಇದಲ್ಲದೆ ಯೇಸು ಮಾಡಿದವುಗಳು ಬಹಳ ಉಂಟು; ಅವುಗಳನ್ನು ಒಂದೊಂದಾಗಿ ಬರೆಯುವ ದಾದರೆ ಬರೆಯಬೇಕಾದ ಪುಸ್ತಕಗಳನ್ನು ಲೋಕವೇ ಹಿಡಿಸಲಾರದೆ ಹೋದೀತೆಂದು ನಾನು ನೆನಸುತ್ತೇನೆ. ಆಮೆನ್‌.

Kannada Bible