Numbers 13 - YLT (Kannada)

1 And Jehovah speaketh unto Moses, saying,ಕರ್ತನು ಮೋಶೆಯ ಸಂಗಡ ಮಾತನಾಡಿ

2 `Send for thee men, and they spy the land of Canaan, which I am giving to the sons of Israel; one man, one man for the tribe of his fathers ye do send, every one a prince among them.'ನಾನು ಇಸ್ರಾಯೇಲ್‌ ಮಕ್ಕಳಿಗೆ ಕೊಡುವ ಕಾನಾನ್‌ ದೇಶವನ್ನು ಪರೀಕ್ಷಿಸುವ ಹಾಗೆ ನೀನು ಮನುಷ್ಯರನ್ನು ಕಳುಹಿಸು. ಅವರವರ ಪಿತೃಗಳ ಗೋತ್ರದ ಪ್ರಕಾರ ಅವರೊಳಗೆ ಅಧಿಕಾರಿಯಾಗಿರುವ ಪ್ರತಿಯೊಬ್ಬನನ್ನು ಕಳುಹಿಸು ಅಂದನು.

3 And Moses sendeth them from the wilderness of Paran by the command of Jehovah; all of them `are' men, heads of the sons of Israel they are,ಆಗ ಮೋಶೆಯು ಕರ್ತನ ಆಜ್ಞೆಯಂತೆ ಪಾರಾನ್‌ ಅರಣ್ಯ ದಿಂದ ಅವರನ್ನು ಕಳುಹಿಸಿದನು. ಅವರೆಲ್ಲರೂ ಇಸ್ರಾ ಯೇಲ್‌ ಮಕ್ಕಳ ಮುಖ್ಯಸ್ಥರಾಗಿದ್ದರು.

4 and these their names: For the tribe of Reuben, Shammua son of Zaccur.ಅವರ ಹೆಸರುಗಳು ಯಾವವಂದರೆ: ರೂಬೇನ್‌ ಗೋತ್ರದ ಜಕ್ಕೂರನ ಮಗನಾದ ಶಮ್ಮೂವನು,

5 For the tribe of Simeon, Shaphat son of Hori.ಸಿಮೆಯೋನ್‌ ಗೋತ್ರದ ಹೋರಿಯ ಮಗನಾದ ಶಾಫಾಟನು,

6 For the tribe of Judah, Caleb son of Jephunneh.ಯೂದಾ ಗೋತ್ರದ ಯೆಫುನ್ನೆಯ ಮಗನಾದ ಕಾಲೇಬನು,

7 For the tribe of Issachar, Igal son of Joseph.ಇಸ್ಸಾಕಾರ್‌ ಗೋತ್ರದ ಯೋಸೇಫನ ಮಗನಾದ ಇಗಾಲನು,

8 For the tribe of Ephraim, Oshea, son of Nun.ಎಫ್ರಾಯಾಮ್‌ ಗೋತ್ರದ ನೂನನ ಮಗನಾದ ಹೋಶೇಯನು,

9 For the tribe of Benjamin, Palti son of Raphu.ಬೆನ್ಯಾವಿಾನ್‌ ಗೋತ್ರದ ರಾಫೂವನ ಮಗನಾದ ಪಲ್ಟೀಯು,

10 For the tribe of Zebulun, Gaddiel son of Sodi.ಜೆಬುಲೂನ್‌ ಗೋತ್ರದ ಸೋದೀಯ ಮಗನಾದ ಗದ್ದೀಯೇಲ್‌,

11 For the tribe of Joseph, (for the tribe of Manasseh,) Gaddi son of Susi.ಯೋಸೇಫನ ಗೋತ್ರ ಅಂದರೆ ಮನಸ್ಸೆ ಗೋತ್ರದ ಸೂಸೀಯ ಮಗನಾದ ಗದ್ದೀ,

12 For the tribe of Dan, Ammiel son of Gemalli.ದಾನ್‌ ಗೋತ್ರದ ಗೆಮಲ್ಲೀಯನ ಮಗನಾದ ಅವ್ಮೆಾಯೇಲನು,

13 For the tribe of Asher, Sethur son of Michael.ಆಶೇರ್‌ ಗೋತ್ರದ ವಿಾಕಾ ಯೇಲನ ಮಗನಾದ ಸೆತೂರ್‌,

14 For the tribe of Naphtali, Nahbi son of Vopshi.ನಫ್ತಾಲಿ ಗೋತ್ರದ ವಾಪೆಸೀಯನ ಮಗನಾದ ನಹಬೀ,

15 For the tribe of Gad, Geuel son of Machi.ಗಾದನ ಗೋತ್ರದ ಮಾಕೀಯನ ಮಗನಾದ ಗೆಯೂವೇಲ್‌.

16 These `are' the names of the men whom Moses hath sent to spy the land; and Moses calleth Hoshea son of Nun, Jehoshua.ಮೋಶೆಯು ದೇಶವನ್ನು ಪಾಳತಿ ನೋಡುವದಕ್ಕಾಗಿ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶು ವನೆಂದು ಹೆಸರಿಟ್ಟನು.

17 And Moses sendeth them to spy the land of Canaan, and saith unto them, `Go ye up this `way' into the south, and ye have gone up the mountain,ಮೋಶೆ ಕಾನಾನ್‌ ದೇಶವನ್ನು ಪಾಳತಿ ನೋಡು ವದಕ್ಕೆ ಅವರನ್ನು ಕಳುಹಿಸುವಾಗ ಅವರಿಗೆ--ಈ ದಕ್ಷಿಣ ಕಡೆಯಲ್ಲಿ ಹೋಗಿ ಬೆಟ್ಟವನ್ನೇರಿ

18 and have seen the land what it `is', and the people which is dwelling on it, whether it `is' strong or feeble; whether it `is' few or many;ಆ ದೇಶವು ಎಂಥದ್ದೋ? ಅದರಲ್ಲಿ ವಾಸಿಸುವ ಜನರು ಬಲವುಳ್ಳ ವರೋ ಇಲ್ಲವೆ ಬಲಹೀನರೋ, ಸ್ವಲ್ಪ ಜನರೋ ಇಲ್ಲವೆ ಬಹಳ ಜನರೋ ಎಂದೂ

19 and what the land `is' in which it is dwelling, whether it `is' good or bad; and what `are' the cities in which it is dwelling, whether in camps or in fortresses;ಅವರು ವಾಸಿ ಸುವ ದೇಶವು ಎಂಥದ್ದೋ ಅದು ಒಳ್ಳೆಯದಾಗಿ ದೆಯೋ ಕೆಟ್ಟದ್ದಾಗಿದೆಯೋ ಅವರು ವಾಸಿಸುವ ಪಟ್ಟಣಗಳು ಎಂಥವುಗಳೋ ಅವರು ವಾಸಿಸುವದು ಡೇರೆಗಳಲ್ಲಿಯೋ ಬಲವಾದ ಕೋಟೆಗಳಲ್ಲಿಯೋ ಎಂದೂ

20 And what the land `is', whether it `is' fat or lean; whether there is wood in it or not; and ye have strengthened yourselves, and have taken of the fruit of the land;' and the days `are' days of the first-fruits of grapes.ಆ ಭೂಮಿಯು ಎಂಥದ್ದೋ ಸಾರವಾ ದದ್ದೋ? ನಿಸ್ಸಾರವಾದದ್ದೋ ಮರಗಳುಳ್ಳದ್ದೋ? ಇಲ್ಲದಿರುವದೋ ಎಂದೂ ನೋಡಿರಿ. ನೀವು ಧೈರ್ಯ ವುಳ್ಳವರಾಗಿದ್ದು ಆ ಭೂಮಿಯ ಫಲವನ್ನು ತೆಗೆದು ಕೊಳ್ಳಿರಿ ಅಂದನು. ಆಗ ಪ್ರಥಮ ದ್ರಾಕ್ಷೇಹಣ್ಣುಗಳ ಕಾಲವಾಗಿತ್ತು.

21 And they go up and spy the land, from the wilderness of Zin unto Rehob at the going in to Hamath;ಆಗ ಅವರು ಏರಿಹೋಗಿ ಜಿನ್‌ ಎಂಬ ಅರಣ್ಯ ದಿಂದ ಹಮಾತಿನ ಕಡೆಯಲ್ಲಿರುವ ರೆಹೋಬಿನ ವರೆಗೂ ದೇಶವನ್ನು ಪಾಳತಿ ನೋಡಿದರು.

22 and they go up by the south, and come in unto Hebron, and there `are' Ahiman, Sheshai, and Talmai, children of Anak (and Hebron was built seven years before Zoan in Egypt),ಅವರು ದಕ್ಷಿಣದ ಕಡೆಯಲ್ಲಿ ಹೆಬ್ರೋನಿನ ವರೆಗೆ ಬಂದರು; ಅಲ್ಲಿ ಅನಾಕನ ಮಕ್ಕಳಾದ ಅಹೀಮನ ಶೇಷೈಯನೂ ತಲ್ಮೈಯನೂ ಇದ್ದರು. ಹೆಬ್ರೋನು ಐಗುಪ್ತದೇಶದ ಚೋವನಿಗಿಂತ ಏಳು ವರುಷಗಳ ಮೊದಲು ಕಟ್ಟಲ್ಪ ಟ್ಟಿತ್ತು.

23 and they come in unto the brook of Eshcol, and cut down thence a branch and one cluster of grapes, and they bear it on a staff by two, also `some' of the pomegranates, and of the figs.ಅವರು ಎಷ್ಕೋಲ ಹಳ್ಳದ ವರೆಗೂ ಬಂದು ಅಲ್ಲಿ ದ್ರಾಕ್ಷೇಹಣ್ಣುಗಳ ಗೊಂಚಲಿನ ಕೊಂಬೆಯನ್ನು ಕೊಯ್ದು ಅದನ್ನು ಅಡ್ಡಕೋಲಿನ ಮೇಲೆ ಇಬ್ಬರಾಗಿ ಹೊತ್ತುಕೊಂಡು ಹೋದರು; ಇದಲ್ಲದೆ ದಾಳಿಂಬರ ಅಂಜೂರ ಹಣ್ಣುಗಳನ್ನು ತಕ್ಕೊಂಡು ಹೋದರು.

24 That place hath `one' called Brook of Eshcol, because of the cluster which the sons of Israel cut from thence.ಇಸ್ರಾಯೇಲ್‌ ಮಕ್ಕಳು ಅಲ್ಲಿ ದ್ರಾಕ್ಷೇಗೊಂಚಲನ್ನು ಕೊಯ್ದದ್ದರಿಂದ ಆ ಸ್ಥಳಕ್ಕೆ ಎಷ್ಕೋಲ್‌ ಹಳ್ಳವೆಂದು ಹೆಸರಿಟ್ಟರು.

25 And they turn back from spying the land at the end of forty days.ಅವರು ದೇಶವನ್ನು ಪಾಳತಿ ನೋಡಿ ನಾಲ್ವತ್ತು ದಿವಸಗಳಾದ ಮೇಲೆ ತಿರಿಗಿ ಬಂದರು.

26 And they go and come in unto Moses, and unto Aaron, and unto all the company of the sons of Israel, unto the wilderness of Paran, to Kadesh; and they bring them and all the company back word, and shew them the fruit of the land.ಅವರು ಹೋಗಿ ಮೋಶೆ ಆರೋನರ ಬಳಿಗೂ ಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಯ ಬಳಿಗೂ ಪಾರಾನ್‌ ಅರಣ್ಯದಲ್ಲಿರುವ ಕಾದೇಶಿಗೂ ಬಂದು ಅವರಿಗೂ ಸಮಸ್ತ ಸಭೆಗೂ ವಿಷಯವನ್ನು ವಿವರಿಸಿ ಆ ದೇಶದ ಫಲಗಳನ್ನು ಅವರಿಗೆ ತೋರಿಸಿದರು.

27 And they recount to him, and say, `We came in unto the land whither thou hast sent us, and also it `is' flowing with milk and honey -- and this `is' its fruit;ಅವರು ಅವ ನಿಗೆ--ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು. ಅದು ನಿಜವಾಗಿಯೂ ಹಾಲೂ ಜೇನೂ ಹರಿಯುವ ದೇಶವೇ; ಅದರ ಫಲವು ಇದೇ.

28 only, surely the people which is dwelling in the land `is' strong; and the cities are fenced, very great; and also children of Anak we have seen there.ಆದರೆ ಆ ದೇಶದಲ್ಲಿ ವಾಸವಾಗಿರುವ ಜನರು ಬಲಿಷ್ಠರು; ಪಟ್ಟಣ ಗಳು ಭದ್ರವಾಗಿಯೂ ಬಹಳ ದೊಡ್ಡವುಗಳಾಗಿಯೂ ಅವೆ. ಮತ್ತು ಅನಾಕನ ಮಕ್ಕಳನ್ನು ಅಲ್ಲಿ ನಾವು ಕಂಡೆವು.

29 Amalek is dwelling in the land of the south, and the Hittite, and the Jebusite, and the Amorite is dwelling in the hill country, and the Canaanite is dwelling by the sea, and by the side of the Jordan.'ಅಮಾಲೇಕ್ಯರು ದೇಶದ ದಕ್ಷಿಣದಲ್ಲಿ ವಾಸವಾಗಿದ್ದಾರೆ; ಹಿತ್ತಿಯರು ಯೆಬೂಸಿಯರು ಅಮೋ ರಿಯರು ಪರ್ವತಗಳಲ್ಲಿಯೂ ಕಾನಾನ್ಯರು ಸಮುದ್ರದ ಬಳಿಯಲ್ಲಿಯೂ ಯೊರ್ದನಿನ ತೀರದಲ್ಲಿಯೂ ವಾಸ ವಾಗಿದ್ದಾರೆ ಎಂದು ಹೇಳಿದರು.

30 And Caleb stilleth the people concerning Moses, and saith, `Let us certainly go up -- and we have possessed it; for we are thoroughly able for it.'ಆದರೆ ಕಾಲೇಬನು ಮೋಶೆಯ ಎದುರಿನಲ್ಲಿ ಜನರನ್ನು ಸುಮ್ಮನಿರಿಸಿ--ನಾವು ತಕ್ಷಣವೇ ಹೋಗಿ ಅದನ್ನು ಸ್ವಾಧೀನಮಾಡಿಕೊಳ್ಳೋಣ. ಅದನ್ನು ಜಯಿ ಸಲು ನಾವು ನಿಜವಾಗಿಯೂ ಶಕ್ತ ರಾಗಿದ್ದೇವೆ ಅಂದನು.

31 And the men who have gone up with him said, `We are not able to go up against the people, for it `is' stronger than we;'ಅದರೆ ಅವನ ಸಂಗಡ ಹೋದ ಮನುಷ್ಯರುಆ ಜನರ ಬಳಿಗೆ ಹೋಗಲು ನಮ್ಮಿಂದಾಗುವದಿಲ್ಲ; ಅವರು ನಮಗಿಂತ ಬಲಿಷ್ಠರಾಗಿದ್ದಾರೆ ಎಂದು ಹೇಳಿ ದರು.

32 and they bring out an evil account of the land which they have spied unto the sons of Israel, saying, `The land into which we passed over to spy it, is a land eating up its inhabitants; and all the people whom we saw in its midst `are' men of stature;ಅವರು ಪಾಳತಿ ನೋಡಿದ ದೇಶದ ವಿಷಯ ಕೆಟ್ಟಸುದ್ಧಿಯನ್ನು ತಂದು--ನಾವು ಪಾಳತಿ ನೋಡುವ ದಕ್ಕೆ ಹಾದುಹೋದ ದೇಶವು ತನ್ನಲ್ಲಿ ವಾಸವಾಗಿರು ವವರನ್ನು ತಿಂದುಬಿಡುವ ದೇಶವಾಗಿದೆ; ನಾವು ಅದರಲ್ಲಿ ನೋಡಿದ ಜನರೆಲ್ಲಾ ಮಹಾಶರೀರದ ಮನುಷ್ಯರು.

33 and there we saw the Nephilim, sons of Anak, of the Nephilim; and we are in our own eyes as grasshoppers; and so we were in their eyes.'ಅಲ್ಲಿ ಅಮಾನುಷ್ಯರನ್ನೂ ಅಮಾನುಷ್ಯ ಸಂತಾನ ವಾದ ಅನಾಕನ ಮಕ್ಕಳನ್ನೂ ಕಂಡೆವು; ನಮ್ಮ ದೃಷ್ಟಿಗೆ ನಾವು ಮಿಡತೆಗಳ ಹಾಗೆ ಇದ್ದೆವು, ಅದೇ ಪ್ರಕಾರ ಅವರ ದೃಷ್ಟಿಗೂ ಇದ್ದೆವು.

Kannada Bible