Proverbs 28 - YLT (Kannada)

1 The wicked have fled and there is no pursuer. And the righteous as a young lion is confident.ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟರು ಓಡಿಹೋಗುತ್ತಾರೆ; ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.

2 By the transgression of a land many `are' its heads. And by an intelligent man, Who knoweth right -- it is prolonged.ದೇಶದ ದೋಷಕ್ಕಾಗಿ ಅನೇಕ ಪ್ರಭುಗಳು ಇರುತ್ತಾರೆ; ಆದರೆ ಮನುಷ್ಯನ ವಿವೇಕದಿಂದಲೂ ತಿಳುವಳಿಕೆಯಿಂದಲೂ ಅದರ ಸ್ಥಿತಿಯು ವಿಸ್ತರಿಸುತ್ತದೆ.

3 A man -- poor and oppressing the weak, `Is' a sweeping rain, and there is no bread.ಬಡವರನ್ನು ಹಿಂಸಿಸುವ ದರಿದ್ರನು ಆಹಾರವನ್ನು ಉಳಿಸದಂತೆ ಸುರಿಯುವ ಮಳೆಯಂತಿದ್ದಾನೆ.

4 Those forsaking the law praise the wicked, Those keeping the law plead against them.ಕಟ್ಟಳೆಯನ್ನು ತ್ಯಜಿಸುವವನು ದುಷ್ಟರನ್ನು ಹೊಗಳುತ್ತಾನೆ; ಕಟ್ಟಳೆಯನ್ನು ಕೈಕೊಳ್ಳು ವವರು ಅವರೊಂದಿಗೆ ಹೋರಾಡುತ್ತಾರೆ.

5 Evil men understand not judgment, And those seeking Jehovah understand all.ನ್ಯಾಯ ತೀರ್ಪನ್ನು ದುಷ್ಟರು ಗ್ರಹಿಸುವದಿಲ್ಲ; ಕರ್ತನನ್ನು ಹುಡುಕುವವರು ಎಲ್ಲವುಗಳನ್ನು ಗ್ರಹಿಸುತ್ತಾರೆ.

6 Better `is' the poor walking in his integrity, Than the perverse of ways who is rich.ಐಶ್ವರ್ಯವಂತನಾಗಿದ್ದರೂ ತನ್ನ ಮಾರ್ಗದಲ್ಲಿ ವಕ್ರ ವಾಗಿರುವವನಿಗಿಂತ ತನ್ನ ಯಥಾರ್ಥತೆಯಲ್ಲಿ ನಡೆ ಯುವ ದರಿದ್ರನು ಶ್ರೇಷ್ಠನು.

7 Whoso is keeping the law is an intelligent son, And a friend of gluttons, Doth cause his father to blush.ಕಟ್ಟಳೆಯನ್ನು ಕೈಕೊಳ್ಳು ವವನು ಜ್ಞಾನಿಯಾದ ಮಗನು; ದುಂದುಗಾರ ಸಂಗ ಡಿಗನು ತನ್ನ ತಂದೆಯನ್ನು ಅವಮಾನಪಡಿಸುತ್ತಾನೆ.

8 Whoso is multiplying his wealth by biting and usury, For one favouring the poor doth gather it.ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು ಬಡವರ ಮೇಲೆ ದಯೆತೋರಿಸುವವನಿಗೆ ಅದನ್ನು ಕೂಡಿಸುವನು.

9 Whoso is turning his ear from hearing the law, Even his prayer `is' an abomination.ನ್ಯಾಯಪ್ರಮಾಣವನ್ನು ಕೇಳದೆ ತನ್ನ ಕಿವಿಯನ್ನು ತಿರುಗಿಸಿಕೊಳ್ಳುವವನ ಪ್ರಾರ್ಥನೆಯು ಅಸಹ್ಯ.

10 Whoso is causing the upright to err in an evil way, Into his own pit he doth fall, And the perfect do inherit good.ದುರ್ಮಾರ್ಗದಲ್ಲಿ ನೀತಿವಂತರನ್ನು ದಾರಿತಪ್ಪಿಸು ವವನು ತಾನೇ ತನ್ನ ಸ್ವಂತ ಕುಣಿಯೊಳಕ್ಕೆ ಬೀಳುವನು; ಯಥಾರ್ಥವಂತರಿಗಾದರೋ ಒಳ್ಳೆಯವುಗಳು ಸೊತ್ತಾ ಗುವವು.

11 A rich man is wise in his own eyes, And the intelligent poor searcheth him.ತನ್ನ ಸ್ವಂತ ಅಭಿಪ್ರಾಯದಲ್ಲಿ ಐಶ್ವರ್ಯ ವಂತನು ಜ್ಞಾನಿಯಾಗಿದ್ದಾನೆ; ವಿವೇಕಿಯಾದ ಬಡವನು ಅವನನ್ನು ಪರೀಕ್ಷಿಸುತ್ತಾನೆ.

12 In the exulting of the righteous the glory `is' abundant, And in the rising of the wicked man is apprehensive.ನೀತಿವಂತರು ಉಲ್ಲಾಸಿಸಿ ದರೆ ದೊಡ್ಡ ಘನತೆ ಇರುವದು; ದುಷ್ಟರಿಗೆ ಏಳಿಗೆ ಯಾದರೆ ಮನುಷ್ಯನು ಅಡಗಿಕೊಳ್ಳುತ್ತಾನೆ.

13 Whoso is covering his transgressions prospereth not, And he who is confessing and forsaking hath mercy.ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನು ವೃದ್ಧಿಯಾಗನು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನು ಕರುಣೆ ಹೊಂದುವನು.

14 O the happiness of a man fearing continually, And whoso is hardening his heart falleth into evil.ಯಾವಾಗಲೂ ಭಯದಿಂದ ಇರು ವವನು ಧನ್ಯನು; ತನ್ನ ಹೃದಯವನ್ನು ಕಠಿಣಪಡಿಸಿ ಕೊಳ್ಳುವವನು ಕೇಡಿಗೆ ಸಿಕ್ಕಿಬೀಳುವನು.

15 A growling lion, and a ranging bear, `Is' the wicked ruler over a poor people.ಗರ್ಜಿಸುವ ಸಿಂಹದಂತೆಯೂ ಅಲೆದಾಡುವ ಕರಡಿಯಂತೆಯೂ ಬಡವರಾದ ಜನರನ್ನು ಆಳುವ ದುಷ್ಟನು ಇರುತ್ತಾನೆ.

16 A leader lacking understanding multiplieth oppressions, Whoso is hating dishonest gain prolongeth days.ವಿವೇಕ ಶೂನ್ಯನಾದ ಒಡೆಯನು ಮಹಾಹಿಂಸಕನು; ಲೋಭತನವನ್ನು ಹಗೆಮಾಡುವವನು ತನ್ನ ದಿನಗಳನ್ನು ದೀರ್ಘಮಾಡುತ್ತಾನೆ.

17 A man oppressed with the blood of a soul, Unto the pit fleeth, none taketh hold on him.ಒಬ್ಬ ಮನುಷ್ಯನ ರಕ್ತಕ್ಕೆ ಬಲಾತ್ಕಾರ ಮಾಡುವವನು ಕುಣಿಗೆ ಹಾರುವನು; ಅವನನ್ನು ಯಾವನೂ ತಡೆಯದಿರಲಿ.

18 Whoso is walking uprightly is saved, And the perverted of ways falleth at once.ಯಥಾರ್ಥ ವಾಗಿ ನಡೆಯುವವನು ರಕ್ಷಿಸಲ್ಪಡುವನು; ತನ್ನ ಮಾರ್ಗ ಗಳಲ್ಲಿ ವಕ್ರವಾಗಿ ನಡೆದುಕೊಳ್ಳುವವನು ತಟ್ಟನೆ ಬೀಳು ವನು.

19 Whoso is tilling his ground is satisfied `with' bread, And whoso is pursuing vanity, Is filled `with' poverty.ತನ್ನ ಭೂಮಿಯನ್ನು ವ್ಯವಸಾಯ ಮಾಡುವ ವನಿಗೆ ಸಮೃದ್ಧಿಯಾದ ರೊಟ್ಟಿ ಇರುವದು; ಆದರೆ ವ್ಯರ್ಥ ಜನರನ್ನು ಹಿಂಬಾಲಿಸುವವನಿಗೆ ಸಾಕಾದಷ್ಟು ಬಡತನವು ಇರುವದು.

20 A stedfast man hath multiplied blessings, And whoso is hasting to be rich is not acquitted.ನಂಬಿಗಸ್ತನಾದ ಮನು ಷ್ಯನು ಆಶೀರ್ವಾದಗಳಲ್ಲಿ ತುಂಬಿತುಳುಕುವನು; ಆದರೆ ಧನವಂತನಾಗಲು ಆತುರಪಡುವವನು ನಿರ್ದೋಷಿ ಯಾಗಿರುವದಿಲ್ಲ.

21 To discern faces is not good, And for a piece of bread doth a man transgress.ಪಕ್ಷಪಾತವು ಸರಿಯಲ್ಲ; ತುತ್ತು ರೊಟ್ಟಿಗಾಗಿ ಒಬ್ಬನು ದ್ರೋಹಮಾಡುವನು.

22 Troubled for wealth `is' the man `with' an evil eye, And he knoweth not that want doth meet him.ಧನ ವಂತನಾಗಲು ಆತುರಪಡುವವನು ಕೆಟ್ಟ ಕಣ್ಣುಳ್ಳವ ನಾಗಿದ್ದಾನೆ; ತನಗೆ ಬಡತನವು ಬರುವದನ್ನು ಅವನು ಯೋಚಿಸುವದಿಲ್ಲ.

23 Whoso is reproving a man afterwards findeth grace, More than a flatterer with the tongue.ತನ್ನ ನಾಲಿಗೆಯಿಂದ ಮುಖಸ್ತುತಿ ಮಾಡುವವನಿಗಿಂತ ಒಬ್ಬನನ್ನು ಗದರಿಸುವವನು ತರುವಾಯ ಹೆಚ್ಚು ದಯಾಪಾತ್ರನಾಗುವನು.

24 Whoso is robbing his father, or his mother, And is saying, `It is not transgression,' A companion he is to a destroyer.ತನ್ನ ತಂದೆ ತಾಯಿಯನ್ನಾಗಲಿ ದೋಚಿಕೊಂಡು--ಇದು ದೋಷವಲ್ಲ ಎಂದು ಹೇಳುವವನು ಕೆಡುಕನಿಗೆ ಜೊತೆಗಾರನು.

25 Whoso is proud in soul stirreth up contention, And whoso is trusting on Jehovah is made fat.ಗರ್ವದ ಹೃದಯವುಳ್ಳವನು ಕಲಹ ವನ್ನೆಬ್ಬಿಸುವನು; ಕರ್ತನಲ್ಲಿ ಭರವಸವಿಡುವವನು ಪುಷ್ಟ ನಾಗುವನು.

26 Whoso is trusting in his heart is a fool, And whoso is walking in wisdom is delivered.ತನ್ನ ಹೃದಯದಲ್ಲಿಯೇ ಭರವಸವಿ ಡುವವನು ಬುದ್ಧಿಹೀನನು; ಜ್ಞಾನದಿಂದ ನಡೆಯುವ ವನು ತಪ್ಪಿಸಿಕೊಳ್ಳುವನು.

27 Whoso is giving to the poor hath no lack, And whoso is hiding his eyes multiplied curses.ಬಡವರಿಗೆ ದಾನಮಾಡು ವವರು ಕೊರತೆಪಡುವದಿಲ್ಲ; ತನ್ನ ಕಣ್ಣುಗಳನ್ನು ಮುಚ್ಚಿ ಕೊಳ್ಳುವವನಿಗೆ ಅನೇಕ ಶಾಪಗಳು.

28 In the rising of the wicked a man is hidden, And in their destruction the righteous multiply!ದುಷ್ಟರು ಎದ್ದರೆ ಜನರು ಅಡಗಿಕೊಳ್ಳುತ್ತಾರೆ. ಅವರು ನಾಶ ವಾದರೆ ನೀತಿವಂತರು ವೃದ್ಧಿಯಾಗುತ್ತಾರೆ.

Kannada Bible