Proverbs 29 - BBE (Kannada)
1 A man hating sharp words and making his heart hard, will suddenly be broken and will not be made well again.ಅನೇಕ ಸಲ ಗದರಿಸಲ್ಪಟ್ಟರೂ ಬಗ್ಗದಕುತ್ತಿಗೆಯವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.
2 When the upright have power, the people are glad; when an evil man is ruler, grief comes on the people.ನೀತಿವಂತರು ಅಧಿಕಾರದಲ್ಲಿ ದ್ದಾಗ ಜನರು ಹರ್ಷಿಸುತ್ತಾರೆ; ದುಷ್ಟನು ಆಳಿದರೆ ಜನರು ಶೋಕಿಸುತ್ತಾರೆ.
3 A man who is a lover of wisdom is a joy to his father: but he who goes in the company of loose women is a waster of wealth.ಜ್ಞಾನವನ್ನು ಪ್ರೀತಿಸುವವನು ತನ್ನ ತಂದೆಯನ್ನು ಹರ್ಷಗೊಳಿಸುತ್ತಾನೆ; ವೇಶ್ಯೆಯ ರೊಂದಿಗೆ ಸಹವಾಸ ಮಾಡುವವನು ತನ್ನ ಆಸ್ತಿಯನ್ನು ವೆಚ್ಚಮಾಡುತ್ತಾನೆ.
4 A king, by right rule, makes the land safe; but one full of desires makes it a waste.ನ್ಯಾಯತೀರ್ಪಿನಿಂದ ಅರಸನು ದೇಶವನ್ನು ಸ್ಥಿರಗೊಳಿಸುತ್ತಾನೆ; ಲಂಚಗಳನ್ನು ಸ್ವೀಕರಿಸು ವವನು ಅದನ್ನು ಕೆಡವಿಹಾಕುತ್ತಾನೆ.
5 A man who says smooth things to his neighbour is stretching out a net for his steps.ತನ್ನ ನೆರೆಯವ ನನ್ನು ಮುಖಸ್ತುತಿ ಮಾಡುವವನು ಅವನ ಪಾದಗಳಿಗೆ ಬಲೆಯನ್ನು ಒಡ್ಡುತ್ತಾನೆ.
6 In the steps of an evil man there is a net for him, but the upright man gets away quickly and is glad.ಕೆಟ್ಟವನ ದೋಷದಲ್ಲಿ ಉರ್ಲು ಇದೆ; ನೀತಿವಂತನು ಹಾಡಿ ಹರ್ಷಿಸುತ್ತಾನೆ.
7 The upright man gives attention to the cause of the poor: the evil-doer gives no thought to it.ಬಡವರ ನಿಮಿತ್ತ ನೀತಿವಂತನು ಯೋಚಿಸುತ್ತಾನೆ; ದುಷ್ಟನು ಅದನ್ನು ತಿಳುಕೊಳ್ಳುವಂತೆ ಲಕ್ಷ್ಯಕ್ಕೆ ತರುವ ದಿಲ್ಲ.
8 Men of pride are the cause of violent acts in a town, but by wise men wrath is turned away.ಪರಿಹಾಸ್ಯಗಾರರು ಪಟ್ಟಣಕ್ಕೆ ಉರ್ಲನ್ನು ಒಡ್ಡು ತ್ತಾರೆ; ಜ್ಞಾನಿಗಳು ಕೋಪವನ್ನು ತಿರುಗಿಸುವರು.
9 If a wise man goes to law with a foolish man, he may be angry or laughing, but there will be no rest.ಜ್ಞಾನಿಯು ಬುದ್ಧಿಹೀನನೊಂದಿಗೆ ವ್ಯಾಜ್ಯ ಮಾಡಿ ದರೆ ಅವನು ರೇಗಿದರೂ ನಕ್ಕರೂ ಶಮನವಾಗುವು ದಿಲ್ಲ.
10 Men of blood are haters of the good man, and evil-doers go after his soul.ಕೊಲೆಪಾತಕರು ನೀತಿವಂತರನ್ನು ದ್ವೇಷಿಸು ತ್ತಾರೆ; ಯಥಾರ್ಥವಂತರು ಅವನ ಪ್ರಾಣವನ್ನು ಹುಡು ಕುತ್ತಾರೆ.
11 A foolish man lets out all his wrath, but a wise man keeps it back quietly.ಮೂಢನು ತನ್ನ ಮನಸ್ಸನ್ನೆಲ್ಲಾ ಹೊರ ಪಡಿಸುತ್ತಾನೆ; ಜ್ಞಾನಿಯು ಅದನ್ನು ಕಾಯುತ್ತಾನೆ.
12 If a ruler gives attention to false words, all his servants are evil-doers.ಸುಳ್ಳಿಗೆ ಕಿವಿಗೊಡುವ ಅಧಿಕಾರಿಗೆ ಕಿವಿಗೊಟ್ಟರೆ ಅವನ ಸೇವಕರೆಲ್ಲರೂ ದುಷ್ಟರೇ.
13 The poor man and his creditor come face to face: the Lord gives light to their eyes equally.ಬಡವರೂ ಮೋಸಗಾರರೂ ಒಟ್ಟಾಗಿ ಸಂಧಿಸುತ್ತಾರೆ; ಕರ್ತನು ಅವರಿಬ್ಬರ ಕಣ್ಣುಗಳನ್ನು ಬೆಳಗಿಸುತ್ತಾನೆ.
14 The king who is a true judge in the cause of the poor, will be safe for ever on the seat of his power.ಬಡವರಿಗೆ ನಂಬಿಕೆಯಿಂದ ನ್ಯಾಯತೀರಿಸುವ ಅರಸನ ಸಿಂಹಾ ಸನವು ಎಂದೆಂದಿಗೂ ಸ್ಥಿರಗೊಳ್ಳುವದು.
15 The rod and sharp words give wisdom: but a child who is not guided is a cause of shame to his mother.ಬೆತ್ತ ಬೆದ ರಿಕೆಗಳು ಜ್ಞಾನವನ್ನುಂಟುಮಾಡುತ್ತವೆ; ಶಿಕ್ಷಿಸದೆ ಬಿಟ್ಟ ಹುಡುಗನು ತನ್ನ ತಾಯಿಗೆ ಅವಮಾನವನ್ನು ತರುತ್ತಾನೆ.
16 When evil men are in power, wrongdoing is increased; but the upright will have pleasure when they see their downfall.ದುಷ್ಟರು ವೃದ್ಧಿಯಾದಾಗ ದೋಷವು ಹೆಚ್ಚುತ್ತದೆ; ನೀತಿವಂತರು ಅವರ ಬೀಳುವಿಕೆಯನ್ನು ಕಣ್ಣಾರೆ ನೋಡುವರು.
17 Give your son training, and he will give you rest; he will give delight to your soul.ನಿನ್ನ ಮಗನನ್ನು ಶಿಕ್ಷಿಸಿದರೆ ಅವ ನಿಂದ ನಿನಗೆ ನೆಮ್ಮದಿಯಾಗುವದು; ಹೌದು, ಅವನು ನಿನ್ನ ಪ್ರಾಣಕ್ಕೆ ಆನಂದವನ್ನುಂಟು ಮಾಡುವನು.
18 Where there is no vision, the people are uncontrolled; but he who keeps the law will be happy.ದರ್ಶನವಿಲ್ಲದಿರುವಲ್ಲಿ ಜನರು ನಾಶವಾಗುತ್ತಾರೆ; ನ್ಯಾಯಪ್ರಮಾಣವನ್ನು ಕೈಕೊಳ್ಳುವವನು ಧನ್ಯನು.
19 A servant will not be trained by words; for though the sense of the words is clear to him, he will not give attention.ಮಾತುಗಳಿಂದ ಸೇವಕನು ಶಿಕ್ಷಿಸಲ್ಪಡುವದಿಲ್ಲ; ಅವನು ತಿಳಿದುಕೊಂಡರೂ ಉತ್ತರಿಸುವದಿಲ್ಲ.
20 Have you seen a man who is quick with his tongue? There is more hope for a foolish man than for him.ತನ್ನ ಮಾತುಗಳಲ್ಲಿ ದುಡುಕುವವನನ್ನು ನೀನು ನೋಡಿದ್ದೀಯೋ? ಅವನಿಗಿಂತಲೂ ಬುದ್ದಿಹೀನನ ವಿಷಯ ದಲ್ಲಿ ಹೆಚ್ಚು ನಿರೀಕ್ಷೆ ಇದೆ.
21 If a servant is gently cared for from his early years, he will become a cause of sorrow in the end.ಬಾಲ್ಯದಿಂದ ತನ್ನ ಸೇವಕನನ್ನು ಕೋಮಲವಾಗಿ ಸಾಕುವವನು ತರುವಾಯ ತನಗೆ ಮಗನಂತೆ ಆಗುವನು.
22 An angry man is the cause of fighting, and a man given to wrath does much wrong.ಕೋಪಿಷ್ಠನು ಜಗಳ ವನ್ನೆಬ್ಬಿಸುತ್ತಾನೆ; ರೋಷಗೊಂಡವನು ದೋಷದಲ್ಲಿ ತುಂಬಿರುತ್ತಾನೆ.
23 A man's pride will be the cause of his fall, but he who has a gentle spirit will get honour.ಮನುಷ್ಯನ ಗರ್ವವು ತನ್ನನ್ನು ಹೀನಸ್ಥಿತಿಗೆ ತರುವದು; ಆತ್ಮದಲ್ಲಿ ದೀನರಾಗಿರುವವರು ಸನ್ಮಾನಹೊಂದುವರು.
24 A man who takes part with a thief has hate for his soul; he is put under oath, but says nothing.ಕಳ್ಳರೊಂದಿಗೆ ಪಾಲು ಗಾರನು ತನ್ನನ್ನು ತಾನೇ ಹಗೆಮಾಡುತ್ತಾನೆ; ಅವನು ಶಾಪವನ್ನು ಕೇಳಿತಿಳಿಸುವದಿಲ್ಲ.
25 The fear of man is a cause of danger: but whoever puts his faith in the Lord will have a safe place on high.ಮನುಷ್ಯನ ಭಯವು ಉರುಲನ್ನು ತರುತ್ತದೆ; ಕರ್ತನಲ್ಲಿ ಭರವಸ ವಿಡುವವನು ಕ್ಷೇಮದಿಂದಿರುವನು.
26 The approval of a ruler is desired by great numbers: but the decision in a man's cause comes from the Lord.ಅನೇಕರು ಅಧಿ ಪತಿಯ ದಯೆಯನ್ನು ಹುಡುಕುತ್ತಾರೆ; ಕರ್ತನಿಂದಲೇ ಪ್ರತಿಯೊಬ್ಬನ ನ್ಯಾಯತೀರ್ಪು ಬರುತ್ತದೆ.
27 An evil man is disgusting to the upright, and he who is upright is disgusting to evil-doers.ಅನೀತಿ ವಂತನು ನೀತಿವಂತರಿಗೆ ಅಸಹ್ಯ; ತನ್ನ ಮಾರ್ಗದಲ್ಲಿ ಯಥಾರ್ಥವಾಗಿರುವವನು ದುಷ್ಟರಿಗೆ ಅಸಹ್ಯ.
Kannada Bible