Psalm 117 in Tamil KANNADA Compare
Psalm 117 (KANNADA)
1 ಎಲ್ಲಾ ಜನಾಂಗಗಳೇ, ಕರ್ತನನ್ನು ಸ್ತುತಿಸಿರಿ; ಸರ್ವಜನರೇ, ಕರ್ತನನ್ನು ಸ್ತುತಿಸಿರಿ.
2 ಆತನ ಕರುಣಾಕಟಾಕ್ಷವು ನಮ್ಮ ಕಡೆ ದೊಡ್ಡದು; ಕರ್ತನ ಸತ್ಯವು ಯುಗಯುಗಕ್ಕೂ ಅದೆ. ಕರ್ತನನ್ನು ಸ್ತುತಿಸಿರಿ.